ಹೊನ್ನಾವರ: ತಾಲ್ಲೂಕು ಗಾಣಿಗ ಸಂಘ, ಶ್ರೀನಿಧಿ ಸೇವಾ ವಾಹಿನಿ ಸ್ಥಾಪನೆಯಾಗಿ 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸಂಘದ ಬೆಳ್ಳಿ ಹಬ್ಬ ಸಂಭ್ರಮಾಚರಣೆ ಕಾರ್ಯಕ್ರಮ ಬಾಳೆಗದ್ದೆ ವೆಂಕಟ್ರಮಣ ದೇವಸ್ಥಾನದಲ್ಲಿ ಮೇ 24ರಂದು ನಡೆಯಲಿದೆ.

ಮೀನುಗಾರಿಕೆ ಹಾಗೂ ಬಂದರು ಸಚಿವ ಮಂಕಾಳ ವೈದ್ಯ, ಶಾಸಕ ದಿನಕರ ಶೆಟ್ಟಿ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ, ಮಾಜಿ ಶಾಸಕಿ ಶಾರದಾ ಶೆಟ್ಟಿ, ಗಾಣಿಗ ನಿಗಮದ ಅಧ್ಯಕ್ಷ ವಿಶ್ವಾಸಕುಮಾರ ದಾಸ್, ಕುಂಬಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀನಿವಾಸ ವೇಲು ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ನೋಟ್ಬುಕ್, ಬ್ಯಾಗ್ ವಿತರಣೆ ಹಾಗೂ ವಿವಿಧ ಕ್ಷೇತ್ರಗಳ 30 ಸಾಧಕರಿಗೆ ಸನ್ಮಾನಿಸಲಾಗುವುದು ಎಂದು ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-20-945332552

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.