ಹೊನ್ನಾವರ: ‘ಭಾರತ ದೇಶದಲ್ಲಿನ ದೇವಾಲಯಗಳು ಸಂಸ್ಕಾರ, ಸಂಸ್ಕೃತಿ ಹಾಗೂ ಬಹುತ್ವದ ಸಂಕೇತಗಳಾಗಿದ್ದು, ಸರ್ವರ ಒಳಿತನ್ನು ಆಶಿಸುವ ಸ್ಥಳಗಳಾಗಿವೆ’ ಎಂದು ಬಹುಭಾಷಾ ವಿದ್ವಾಂಸ ಕೆ.ಇ. ರಾಧಾಕೃಷ್ಣ ಹೇಳಿದರು.

ಸಮೀಪದ ಗುಣವಂತೆಯ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆದ ದೇವಸ್ಥಾನದ ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇವಸ್ಥಾನದಲ್ಲಿ ನೂತನ ಕಟ್ಟಡ ನಿರ್ಮಿಸಿದ ಆರ್ಎನ್ಎಸ್ ಮೋಟರ್ಸ್ ವ್ಯವಸ್ಥಾಪಕ ನಿರ್ದೇಶಕ ಸುನೀಲ ಶೆಟ್ಟಿ ಸನ್ಮಾನ ಸ್ವೀಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ದೇವಸ್ಥಾನ ಸಮಿತಿ ಅಧ್ಯಕ್ಷ ನರಸಿಂಹ ಪಂಡಿತ, ವಿಜಯ ಪಂಡಿತ, ಶಿಲ್ಪಿ ಜಿ.ಎಲ್.ಭಟ್ ಮಾತನಾಡಿದರು.

ಮನ್ನೆಲೆಮಾವು ಮಠದ ಮಾಧವಾನಂದ ಭಾರತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ದತ್ತಾತ್ರೇಯ ನಾಯ್ಕ ಪ್ರಾರ್ಥನಾ ಗೀತೆ ಹಾಡಿದರು. ಎಂ.ಎಸ್.ಹೆಗಡೆ ಸ್ವಾಗತಿಸಿದರು. ಪ್ರಶಾಂತ ಮೂಡಲಮನೆ ನಿರೂಪಿಸಿದರು. ಎಸ್.ಎಚ್.ಗೌಡ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-20-526314120

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.