ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧೈರ್ಯವಿದ್ದರೆ ಉಪ ಚುನಾವಣೆ ಎದುರಿಸಿ: ಸುನೀಲ್ ಕುಮಾರ್

Published 3 ಮೇ 2024, 1:43 IST
Last Updated 3 ಮೇ 2024, 1:43 IST
ಅಕ್ಷರ ಗಾತ್ರ

ಶಿರಸಿ : ‘ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರಗೆ ಬಿಜೆಪಿಯಲ್ಲಿ ಇರಲು ಇಷ್ಟವಿಲ್ಲದಿದ್ದರೆ, ರಾಜೀನಾಮೆ ನೀಡಿ ಉಪಚುನಾವಣೆ ಎದುರಿಸಲಿ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ವಿ.ಸುನೀಲ್‌ ಕುಮಾರ್ ಸವಾಲು ಹಾಕಿದರು.

‘ಹೆಬ್ಬಾರಗೆ ಬಿಜೆಪಿ ಎಲ್ಲ ಅವಕಾಶ ನೀಡಿದೆ. ಏಕೆ ಪ್ರಚಾರಕ್ಕೆ ಬರುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು. ಬಿಜೆಪಿಗೆ ಕಾರ್ಯಕರ್ತರೇ ಶಕ್ತಿಯಾಗಿದ್ದು, ಹೆಬ್ಬಾರಗೆ ಬೇರೆಡೆ ಹೋಗಿ ಗೆಲ್ಲುವ ವಿಶ್ವಾಸವಿದ್ದರೆ ಹೋಗಲಿ‘ ಎಂದು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT