ಅನಧಿಕೃತವಾಗಿ ಕಟ್ಟಡ ನಿರ್ಮಿಸಿದ ಕೆಲವರಿಗೆ ಈಗಾಗಲೇ ಮೂರು ನೋಟಿಸ್ ನೀಡಿದ್ದು ಮುಂದಿನ ಕ್ರಮವನ್ನು ಶೀಘ್ರದಲ್ಲಿ ಕೈಗೊಳ್ಳಲಾಗುವುದು.
-ಶಿವರಾಜ ಪ್ರಭಾರ, ಪೌರಾಯುಕ್ತ
ನಗರದಲ್ಲಿ ಎಗ್ಗಿಲ್ಲದೇ ಅಕ್ರಮ ಕಟ್ಟಡಗಳು ತಲೆ ಎತ್ತುತ್ತಿದ್ದು ಸಾರ್ವಜನಿಕರು ಮಾಹಿತಿ ನೀಡಿದರೂ ನಗರಸಭೆ ಅಧಿಕಾರಿಗಳು ಅವುಗಳತ್ತ ಮುಖ ಮಾಡುತ್ತಿಲ್ಲ. ಇದನ್ನು ನೋಡಿದರೆ ಧಿಕಾರಿಗಳ ಮೇಲೆ ಸಂಶಯ ಮೂಡುತ್ತಿದೆ.