ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಬದಲಾವಣೆಯನ್ನು ವಿರೋಧಿಸಿ ಮಂಗಳವಾರ ಜೊಯಿಡಾದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.
ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಾವಣೆ ಮಾಡುವುದನ್ನು ವಿರೋಧಿಸಿ ಮಂಗಳವಾರ ಜೊಯಿಡಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮಂಜುನಾಥ ಮೊನ್ನೊಳ್ಳಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.