ಜೊಯಿಡಾ: ತಾಲ್ಲೂಕಿನ ಗಣೇಶಗುಡಿ ಇಳವಾದಲ್ಲಿ ಕಾಳಿ ನದಿಯಲ್ಲಿ ನಡೆಯುತ್ತಿರುವ ಜಲಕ್ರೀಡೆಗೆ ಬಂದ ಪ್ರವಾಸಿಗರೊಬ್ಬರು ನೀರಿನಲ್ಲಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಆಂಧ್ರಪ್ರದೇಶ ರಾಜ್ಯದ ವಿಜಯವಾಡ ಮೂಲದ ಮಹೇಶ (27) ಮೃತರಾಗಿದ್ದು, ಭಾನುವಾರ ತಾಲ್ಲೂಕಿನ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಳವಾದ ಸೀಲ್ವರ್ ಬಿಲ್ ರೆಸಾರ್ಟ್ಗೆ ನಾಲ್ವರು ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದ ಇವರು ಶನಿವಾರ ಕಾಳಿ ನದಿಯಲ್ಲಿ ರ್ಯಾಂಫ್ಟಿಗ್ಗಾಗಿ ನೀರಿಗೆ ಇಳಿದಾಗ ಖಾಸಗಿಯವರು ಪಂಪ್ಸೆಟ್ಗಾಗಿ ಅಳವಡಿಸಿದ ವಿದ್ಯುತ್ ಸಂಪರ್ಕ ತಗುಲಿ ಮೃತಪಟ್ಟಿದ್ದು ರಕ್ಷಿಸಲು ಹೋದ ಉಳಿದ ನಾಲ್ವರಿಗೂ ವಿದ್ಯುತ್ ಸ್ಪರ್ಶ ಆಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-20-1703892649

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.