ಶುಕ್ರವಾರ, 12 ಡಿಸೆಂಬರ್ 2025
×
ADVERTISEMENT
ADVERTISEMENT

ಕೈಗಾ|ಅಣು ವಿಕಿರಣ ಸೋರಿಕೆ ಸನ್ನಿವೇಶ ಸೃಷ್ಟಿ: ಆತಂಕ ದೂರಮಾಡಿದ ಅಣುಕು ಕಾರ್ಯಾಚರಣೆ

Published : 12 ಡಿಸೆಂಬರ್ 2025, 5:29 IST
Last Updated : 12 ಡಿಸೆಂಬರ್ 2025, 5:29 IST
ಫಾಲೋ ಮಾಡಿ
Comments
ಕೈಗಾದಲ್ಲಿ ನಡೆದ ಅಣಕು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಎನ್‌ಡಿಆರ್‌ಎಫ್ ಸಿಬ್ಬಂದಿ ಉಷ್ಣನಿರೋಧಕ ಅಲ್ಯುಮೀನಿಯಂ ಸೂಟ್ ಧರಿಸಿರುವುದು
ಕೈಗಾದಲ್ಲಿ ನಡೆದ ಅಣಕು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಎನ್‌ಡಿಆರ್‌ಎಫ್ ಸಿಬ್ಬಂದಿ ಉಷ್ಣನಿರೋಧಕ ಅಲ್ಯುಮೀನಿಯಂ ಸೂಟ್ ಧರಿಸಿರುವುದು
ಜನರಲ್ಲಿ ವಿಶ್ವಾಸ ಮೂಡಿಸಿದೆ
‘ಕೈಗಾದಲ್ಲಿ ನಡೆದ ಅಣಕು ಕಾರ್ಯಾಚರಣೆಯು ಸುರಕ್ಷತೆ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲು ಆಡಳಿತ ವ್ಯವಸ್ಥೆ ಸನ್ನದ್ಧವಾಗಿರುತ್ತದೆ ಎಂಬ ಸಂದೇಶವನ್ನು ನೀಡಿದೆ. ಕೈಗಾ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಸುರಕ್ಷತೆಯ ಭರವಸೆ ನೀಡಲಾಗಿದೆ. ಕಲ್ಪಿತ ಕಾರ್ಯಾಚರಣೆಯಾಗಿದ್ದರೂ ಜನರು ಸಹಕಾರ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಸಣ್ಣಪುಟ್ಟ ದೋಷಗಳು ಎದುರಗಿದ್ದರೆ ಅವುಗಳನ್ನು ಮುಂದಿನ ಹಂತದಲ್ಲಿ ಸರಿಪಡಿಸಿಕೊಳ್ಳಲಾಗುತ್ತದೆ’ ಎಂದು ಕಾರ್ಯಾಚರಣೆ ಕುರಿತು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT