ತೆಂಗಿನ ನಾರು ಮರದ ಹಲಗೆ ಬಳಸಿ ಪ್ರಾಚೀನ ಮಾದರಿಯಲ್ಲಿ ಸಿದ್ಧಪಡಿಸಿದ ‘ಐಎನ್ಎಸ್ ಕೌಂಡಿನ್ಯ’ ನೌಕೆಯನ್ನು ಕಾರವಾರದ ಕದಂಬ ನೌಕಾನೆಲೆಯಲ್ಲಿ ಲೋಕಾರ್ಪಣೆಗೊಳಿಸಲಾಯಿತು.
ಕಾರವಾರ ತಾಲ್ಲೂಕಿನ ಕದ್ರಾ–ಕೊಡಸಳ್ಳಿ ಸಂಪರ್ಕಿಸುವ ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿತ್ತು.
ಮುಂಡಗೋಡದ ಟಿಬೆಟಿಯನ್ ಕ್ಯಾಂಪ್ ನಂ.2ರ ಡ್ರೆಪುಂಗ್ ತಾಶಿ ಗೋಮಾಂಗ್ ಡಿಬೆಟ್ ಹಾಲ್‌ಗೆ ಆಗಮಿಸಿದ ಟಿಬೆಟಿಯನ್ ಧರ್ಮ ಗುರು ದಲೈ ಲಾಮಾ ಅವರನ್ನು ಬೌದ್ಧ ಭಿಕ್ಕುಗಳು ಸ್ವಾಗತಿಸಿದರು.