ಕಾರವಾರ: ಆಕಾಶವಾಣಿಯ 90ನೇ ವರ್ಷಾಚರಣೆ ಅಂಗವಾಗಿ ಕಾರವಾರ ಆಕಾಶವಾಣಿ ಹಾಗೂ ರೋಟರಿ ಕ್ಲಬ್ ಕಾರವಾರ ಘಟಕ ಮತ್ತು ಅವರ್ ಸೋಷಿಯಲ್ ಗುಡ್ ಸಂಸ್ಥೆ ಸಹಯೋಗದಲ್ಲಿ ಮೇ 15ರಂದು ನಗರದಲ್ಲಿ ವಾಕಥಾನ್ ಆಯೋಜಿಸಲಾಗಿದೆ.

ಬೆಳಿಗ್ಗೆ 7 ಗಂಟೆಗೆ ಟ್ಯಾಗೋರ್ ಕಡಲತೀರದಿಂದ ಆಕಾಶವಾಣಿ ಕಚೇರಿಯವರೆಗೆ ವಾಕಥಾನ್ ನಡೆಯಲಿದೆ. ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಉದ್ಘಾಟಿಸಲ್ಲಿದ್ದು, ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಪಾಲ್ಗೊಳ್ಳಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-20-1200804300

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.