ಕಾರವಾರ: ಬೆಂಗಳೂರಿನ ಹಿಂದೂಸ್ಥಾನ ಏರೋನಾಟಿಕ್ಸ್ ಲಿಮಿಟೆಡ್ನ ತರಬೇತಿ ಸಂಸ್ಥೆಯಲ್ಲಿ (ಎಚ್ಎಎಲ್) ವಿವಿಧ ಹುದ್ದೆಗಳಿಗೆ ರಾಜ್ಯದ ಮಾನ್ಯತೆ ಪಡೆದ ಐ.ಟಿ.ಐಗಳಿಂದ ಕ್ರಾಫ್ಟ್ ಮೆನ್ ಟ್ರೇನಿಂಗ್ ಸ್ಕೀಮ್ (ಸಿಟಿಸಿ) ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಆಭ್ಯರ್ಥಿಗಳು https://apprenticeshipoindia.gov.in ಪೋರ್ಟಲ್ನಲ್ಲಿ ನೋಂದಣಿ ಮಾಡಿ, ಅಪ್ರೆಂಟಿಸ್ ನೋಂದಣಿ ಸಂಖ್ಯೆಯೊಂದಿಗೆ ಉದ್ಯೋಗ ವಿನಿಮಯ ಕಚೇರಿಗೆ ಖುದ್ದು ಭೇಟಿ ನೀಡಿ, ಅರ್ಜಿ ಸಲ್ಲಿಸಬೇಕು. ಸೆಪ್ಟೆಂಬರ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08382-226386 ಸಂಪರ್ಕಿಸಬಹುದು ಎಂದು ಯೋಜನಾ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.