ಕಾರವಾರ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ ಭಟ್ ಮತ್ತು ಸದಸ್ಯ ಎಸ್.ಕೆ.ವಂಟಿಗೋಡಿ ಅವರು ಏ.28 ಮತ್ತು 29ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

28ರಂದು ಮಧ್ಯಾಹ್ನ 3 ಗಂಟೆಯಿಂದ 6 ಗಂಟೆಯವರೆಗೆ ಕಾರವಾರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. 29ರಂದು ಬೆಳಿಗ್ಗೆ ಮಾನವ ಹಕ್ಕುಗಳ ಉಲ್ಲಂಘನೆ ಕುರಿತ ಜಿಲ್ಲೆಯಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ಕುರಿತು ವಿಚಾರಣೆ ನಡೆಸಿ, ನಂತರ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಆಯೋಗದ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-20-954251656

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.