ಕಾರವಾರ: 2026ರ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 95, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ನಾಮಧಾರಿ ಸಮಾಜದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿಗಳನ್ನು ಬೆಂಗಳೂರಿನ ನಾಮಧಾರಿ ಕ್ಷೇಮಾಭಿವೃದ್ಧಿ ಸಂಘವು ಆಹ್ವಾನಿಸಿದೆ.

‘ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಜುಲೈ 15ರ ಒಳಗೆ ‘ ಶ್ರೀ ಆರ್.ಎಲ್.ನಾಯ್ಕ, ಮನೆ ನಂ.23, 2ನೇ ಡಿ ಕ್ರಾಸ್, 3ನೇ ಬ್ಲಾಕ್, 2ನೇ ಹಂತ, ನಾಗರಭಾವಿ, ಬೆಂಗಳೂರು–560072’ ವಿಳಾಸಕ್ಕೆ ಕಳಿಸಬೇಕು. ಹೆಚ್ಚು ಅಂಕಗಳನ್ನು ಪಡೆದವರನ್ನು ಮೆರಿಟ್ ಆಧಾರದ ಮೇಲೆ ಪರಿಗಣಿಸಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲಾಗುವುದು’ ಎಂದು ಸಂಘದ ಕಾರ್ಯದರ್ಶಿ ಡಾ.ಮಂಗಳಾ ನಾಯ್ಕ ತಿಳಿಸಿದ್ದಾರೆ. ಅಗತ್ಯ ಮಾಹಿತಿಗೆ 73490 68874 ಸಂಖ್ಯೆಗೆ ಸಂಪರ್ಕಿಸಲು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-20-1719928734

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.