ಕಾರವಾರ: ಪರಿಶಿಷ್ಟ ಜಾತಿ ಪರಿಶಿಷ್ಟ ನೌಕರರ ಒಕ್ಕೂಟದ ಜಿಲ್ಲಾ ಘಟಕದ ವತಿಯಿಂದ ಜೂನ್ 7ರಂದು ಇಲ್ಲಿನ ಬಾಡದಲ್ಲಿರುವ ಶಿವಾಜಿ ಶಿಕ್ಷಣ ಸಂಸ್ಥೆಯ ಶಂಕರ ಬಾಬಿ ಸಭಾ ಭವನದಲ್ಲಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

ಪ್ರತಿವರ್ಷ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಗುರುತಿಸಿ ಪ್ರತಿಭಾ ಪುರಸ್ಕಾರ ಮಾಡುತ್ತಾ ಬಂದಿದ್ದು ಈ ಬಾರಿ 14ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವವರು ಹೆಚ್ಚಿನ ಮಾಹಿತಿಗಾಗಿ 8762613441, 9480508504 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಡಿ.ಮನೋಜೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-20-793798578

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.