ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಕಡಲತೀರದಲ್ಲಿ ಗೋವಾ ಮಾದರಿಯಲ್ಲಿ ಅಭಿವೃದ್ಧಿ ಚಟುವಟಿಕೆ ಕೈಗೊಳ್ಳಲು ಸಿಆರ್‌ಝಡ್ ನಿಯಮಾವಳಿಗೆ ವಿನಾಯಿತಿ ಬಂಡವಾಳ ಹೂಡುವವರಿಗೆ ತೆರಿಗೆ ವಿನಾಯಿತಿ ಸೌಲಭ್ಯ ಕಲ್ಪಿಸಬೇಕಿದೆ
ಸತೀಶ ಸೈಲ್ ಶಾಸಕ
ಪ್ರವಾಸಿ ತಾಣಗಳಲ್ಲಿ ಹಂತ ಹಂತವಾಗಿ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವ ಕಾರಣಕ್ಕೆ ರಾಕ್ ಗಾರ್ಡನ್ ಅಭಿವೃದ್ಧಿಪಡಿಸಿಲ್ಲ
ಮಂಗಳಗೌರಿ ಭಟ್ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ
ಗೋವಾದಲ್ಲಿನ ದುಬಾರಿ ಶೂಲ್ಕ ಕಿರುಕುಳದ ಕಾರಣಕ್ಕೆ ಪ್ರವಾಸಿಗರು ಕಾರವಾರ ಸೇರಿದಂತೆ ಜಿಲ್ಲೆಯ ಪ್ರವಾಸಿ ತಾಣಗಳತ್ತ ಬರುವುದು ಹೆಚ್ಚಿದೆ. ಸೌಲಭ್ಯಗಳನ್ನು ವೃದ್ಧಿಸಿದರೆ ಇನ್ನಷ್ಟು ಪ್ರವಾಸಿಗರನ್ನು ಸೆಳೆಯಬಹುದು