ಚಿತ್ತಾಕುಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ–66ರ ಬದಿಯಲ್ಲಿ ಕಸ ಎಸೆದಿರುವುದು
ಚಿತ್ತಾಕುಲದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಸರ್ಕಾರಿ ಜಾಗ ಹುಡುಕಿಕೊಡುವಂತೆ ತಹಶೀಲ್ದಾರ್‌ಗೆ ಮನವಿ ಮಾಡಲಾಗಿದೆ. ಸ್ಥಳ ಗುರುತಿಸಿದ ಬಳಿಕ ಅಲ್ಲಿಯೇ ಸ್ವಚ್ಛತಾ ಸಂಕೀರ್ಣ ನಿರ್ಮಾಣ ಆಗಲಿದೆ