ಕುಮಟಾ: ಪಟ್ಟಣದ ಬೆಳಕು ನೇತ್ರಾಲಯ ವತಿಯಿಂದ ಏ.26 ರಂದು ಬೆಳಿಗ್ಗೆ 10 ಗಂಟೆಗೆ ತಾಲ್ಲೂಕಿನ ಅಂತ್ರವಳ್ಳಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಕು ನೇತ್ರಾಲಯ ವೈದ್ಯ ಡಾ. ಮಲ್ಲಿಕಾರ್ಜುನ್ ಸಿ.ಎಸ್. ಅವರ ನೇತ್ರತೃದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ.

ರೋಗಿಗಳು ಪಡಿತರ ಚೀಟಿ, ಆಧಾರ್ ಕಾರ್ಡ್ ತರಬೇಕಾಗಿದ್ದು, ಶಸ್ತ್ರ ಚಿಕಿತ್ಸೆಗೊಳಪಡಬೇಕಾದವರಿಗೆ ಹೆಚ್ಚಿನ ಪ್ರತ್ಯೇಕ ಮಾಹಿತಿ ನೀಡಲಾಗುವುದು ಎಂದು ಸಂಘಟಕರಾದ ಜಿ.ಜಿ. ಹೆಗಡೆ, ಗಣೇಶ ಹೆಗಡೆ, ರಾಮಚಂದ್ರ ದೇಸಾಯಿ ಹಾಗೂ ಎಸ್.ಟಿ. ಗೌಡ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-20-1668043368

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.