ಕುಮಟಾ: ಕಾಂಗ್ರೆಸ್ ಮುಖಂಡ, ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ತಾಲ್ಲೂಕಿನ ಕಲಭಾಗದ ಶಿವಪ್ಪ ಪಟಗಾರ (89) ಸೋಮವಾರ ಅನಾರೋಗ್ಯದಿಂದ ನಿಧನರಾದರು.

ಅವರಿಗೆ ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದರು. ಕಲಭಾಗ ಗ್ರಾಮ ಪಂಚಾಯಿತಿ ಹಾಗೂ ಕುಮಟಾ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು. ಮಲೆನಾಡು ಅಭಿವೃದ್ಧಿ ನಿಗಮ ಹಾಗೂ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ನಿರ್ದೇಶಕರಾಗಿದ್ದರು. ಅಳ್ವೆಕೋಡಿಯ ಅಕ್ಷಯ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಸದಸ್ಯರಾಗಿ, ಕುಮಟಾ ಗ್ರಾಮ ಒಕ್ಕಲು ಸಮುದಾಯ ಭವನ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮಂಗಳವಾರ ಸ್ವ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಿತು.

ಧಾರವಾಡ: ಇಲ್ಲಿನ ಕುಸುಮ ನಗರದ ನಿವಾಸಿ ರವಿ ವೆಂಕಟರಾವ್ ಮುಳಗುಂದ (66)ಸೋಮವಾರ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-20-1866595843

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.