ಕುಮಟಾ: ತಾಲ್ಲೂಕಿನಲ್ಲಿ ಶನಿವಾರ ಸಿಡಿಲು ಬಡಿದು ಅಘನಾಶಿನಿ ಗ್ರಾಮದ ಗಂಗಾಧರ ನಾಯ್ಕ ಅವರ ಐದು ತೆಂಗಿನ ಮರ ಹಾಗೂ ನಾಲ್ಕು ಅಡಿಕೆ ಮರಗಳಿಗೆ ಹಾನಿಯಾಗಿದೆ. ₹ 18 ಸಾವಿರ ನಷ್ಟದ ಅಂದಾಜು ಮಾಡಲಾಗಿದೆ.

ಗ್ರಾಮದ ಮಾಸ್ತಿ ಹರಿಕಂತ್ರ ಅವರ ನಾಲ್ಕು ಅಡಿಕೆ ಹಾಗೂ ನಾಲ್ಕು ತೆಂಗಿನ ಮರಗಳಿಗೆ ಸಿಡಿಲು ಬಡಿದಿದ್ದು ₹ 15 ಸಾವಿರ ಹಾನಿಯಾಗಿದೆ ಎಂದು ತಹಶೀಲ್ದಾರ್ ಕೃಷ್ಣ ಕಾಮಕರ್ ಮಾಹಿತಿ ನಿಡಿದ್ದಾರೆ.

ಗೋಕರ್ಣ: ಶನಿವಾರ ರಾತ್ರಿ ಭಾವಿಕೊಡ್ಲ ಗ್ರಾಮದ ದುಬ್ಬನಶಶಿಯ ವಾಸುದೇವ ನಾಗೇಶ ಮೊರ್ಜೆ ಅವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸ್ವಿಚ್ ಬೋರ್ಡ್, ವೈರಿಂಗ್, ಫ್ಯಾನ್ ಸುಟ್ಟು ಕರಕಲಾಗಿದೆ.

ಸ್ಥಳಕ್ಕೆ ಸ್ಥಳೀಯ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-20-988477229

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.