ಕುಮಟಾ: ಇಲ್ಲಿಯ ಋತುಮಾನ ಗ್ರಂಥಾಲಯ ವತಿಯಿಂದ ಬೆಂಗಳೂರಿನ ರೆಡ್ ರಾಕ್ ಪಬ್ಲಿಕೇಶನ್ಸ್ ಪ್ರಕಟಿಸಿರುವ ತಾಲ್ಲೂಕಿನ ಹಿರೇಗುತ್ತಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ರಾಜೀವ ನಾಯ್ಕ ಕೋನಳ್ಳಿ ಅವರ ‘ಹೆರವಟ್ಟಾ ನಂಟು’ ಕಥಾ ಸಂಕಲನ ಬಿಡುಗಡೆ ಸಮಾರಂಭ ಮೇ 16 ರಂದು ಮಧ್ಯಾಹ್ನ 3.30ಕ್ಕೆ ಪಟ್ಟಣದ ನೆಲ್ಲಿಕೇರಿ ವೈಭವ ಪ್ಯಾಲೇಸ್ ಹೋಟೆಲ್ ಸಭಾಭವನದಲ್ಲಿ ನಡೆಯಲಿದೆ.

ಸಾಹಿತಿ ಶ್ರೀಧರ ಬಳಗಾರ ಕೃತಿ ಲೋಕಾರ್ಪಣೆ ಮಾಡುವರು. ಕವಿ ಟಿ.ಜಿ. ಭಟ್ಟ ಹಾಸಣಗಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ರೋಹಿದಾಸ ನಾಯಕ, ಪಟ್ಟಣದ ಹನುಮಂತ ಬೆಣ್ಣೆ ನೆಲ್ಲಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಸತೀಶ ನಾಯ್ಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-20-1535572345

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.