ಕುಮಟಾ: ಪಟ್ಟಣದ ಗಿಬ್ ವೃತ್ತದ ಬಳಿ ತಾಲ್ಲೂಕು ಕಚೇರಿಯ ಹಳೆಯ ಕಟ್ಟಡದಲ್ಲಿ ಇದ್ದ ಉಪಖಜಾನೆ ಕಚೇರಿಯನ್ನು ಏ. 27ರಂದು ತಾಲ್ಲೂಕು ಆಡಳಿತ ಸೌಧದ ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ ಎಂದು ಉಪಖಜಾನೆಯ ಸಹಾಯಕ ನಿರ್ದೇಶಕ ಸಂದೀಪ ಮಾಳಗೆ ತಿಳಿಸಿದ್ದಾರೆ.

ಇನ್ನು ಮುಂದೆ ಸಾರ್ವಜನಿಕರು ಹಾಗೂ ಸರ್ಕಾರಿ ನೌಕಕರು ತಮ್ಮ ಕೆಲಸಗಳಿಗಾಗಿ ತಾಲ್ಲೂಕು ಆಡಳಿತ ಸೌಧದ ಮೊದಲ ಮಹಡಿಯಲ್ಲಿರುವ ಉಪಖಜಾನೆ ಕಚೇರಿಗೆ ಭೇಟಿ ನೀಡುವಂತೆ ಅವರು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-20-796841810

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.