ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿದ್ಯಾರ್ಥಿಗೆ ವಾಟ್ಸ್‌ಆ್ಯಪ್‌ ಸಂದೇಶದ ಮೂಲಕ ₹1,61 ಲಕ್ಷ ವಂಚನೆ

Published 30 ಜುಲೈ 2023, 13:04 IST
Last Updated 30 ಜುಲೈ 2023, 13:04 IST
ಅಕ್ಷರ ಗಾತ್ರ

ಯಲ್ಲಾಪುರ: ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್‌ ಆ್ಯಪ್‌ ಸಂದೇಶದ ಮೂಲಕ ವಿಶ್ವಾಸಗಳಿಸಿ ಪಟ್ಟಣದ ವಿದ್ಯಾರ್ಥಿಯೊಬ್ಬನಿಗೆ ₹ 1,61000 ವಂಚಿಸಿದ್ದಾರೆ.

ಕಾಳಮ್ಮನಗರದ ಅಮಿತ ಬಸಣ್ಣ ಕಮ್ಮಾರ (23) ವಂಚನೆಗೊಳಗಾದ ವಿದ್ಯಾರ್ಥಿ. ಅಮಿತ ಕಮ್ಮಾರ ಶನಿವಾರ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT