ಯಲ್ಲಾಪುರ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗುಸೇತುವೆಯ ಮೇಲೆ ಅಪರಿಚಿತರು ಸೋಮವಾರ (ಅ.31) ಕಾರು ಚಲಾಯಿಸಿಕೊಂಡು ಬಂದಿದ್ದಾರೆ. ಸ್ಥಳೀಯರು ಆಕ್ಷೇಪಿಸಿದಾಗ ಕಾರಿನಲ್ಲಿದ್ದವರು ಅನುಚಿತವಾಗಿ ವರ್ತಿಸಿ, ದರ್ಪ ತೋರಿದ್ದಾರೆ ಎಂದು ಸ್ಥಳದಲ್ಲಿದ್ದ ಪ್ರವಾಸಿಗರು ದೂರಿದ್ದಾರೆ.#CableBridge#Tourismpic.twitter.com/NUjWw4lxoE