ಭಾನುವಾರ, 21 ಡಿಸೆಂಬರ್ 2025
×
ADVERTISEMENT
ADVERTISEMENT

ಗೋಕರ್ಣ | ಮೀನು ಮಾರುಕಟ್ಟೆ ಸ್ಥಳಾಂತರಕ್ಕೆ 15 ದಿನ ಗಡುವು-ಶಾಸಕ ದಿನಕರ ಶೆಟ್ಟಿ

Published : 21 ಡಿಸೆಂಬರ್ 2025, 4:34 IST
Last Updated : 21 ಡಿಸೆಂಬರ್ 2025, 4:34 IST
ಫಾಲೋ ಮಾಡಿ
Comments
ಗೋಕರ್ಣದ ಗ್ರಾಮ ಪಂಚಾಯ್ತಿಯಲ್ಲಿ ಶಾಸಕ ದಿನಕರ ಶೆಟ್ಟಿ ನೇತೃತ್ವದಲ್ಲಿ ನಡೆದ ಸಭೆ.  
ಗೋಕರ್ಣದ ಗ್ರಾಮ ಪಂಚಾಯ್ತಿಯಲ್ಲಿ ಶಾಸಕ ದಿನಕರ ಶೆಟ್ಟಿ ನೇತೃತ್ವದಲ್ಲಿ ನಡೆದ ಸಭೆ.  
ಬಳಕೆಯಾಗದೆ ಉಳಿದಿದ್ದ ಕಟ್ಟಡ
ವರ್ಷಗಳ ಹಿಂದೆಯೇ ಅಂದಾಜು ₹50 ಲಕ್ಷ ವೆಚ್ಚದಲ್ಲಿ ಮುಖ್ಯ ಕಡಲತೀರದಲ್ಲಿ ಸುಸಜ್ಜಿತ ನೂತನ ಮೀನು ಮಾರುಕಟ್ಟೆ ನಿರ್ಮಿಸಲಾಗಿತ್ತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ₹40 ಲಕ್ಷ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ₹10 ಲಕ್ಷ ಅನುದಾನದಲ್ಲಿ ಕಟ್ಟಡ ನಿರ್ಮಾಣವಾಗಿದೆ. ಆದರೆ ಮೀನು ಮಾರಾಟಗಾರರು ಹೊಸ ಕಟ್ಟಡವನ್ನು ಉಪಯೋಗಿಸುತ್ತಿರಲಿಲ್ಲ. ರಸ್ತೆ ಬದಿಯಲ್ಲಿ ಮೀನು ಮಾರಾಟ ಮಾಡುವವರನ್ನು ಮಾರುಕಟ್ಟೆ ಕಟ್ಟಡಕ್ಕೆ ಸ್ಥಳಾಂತರಿಸಲು ಒತ್ತಡ ಹೆಚ್ಚಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT