ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಳ ಹಿಡಿದು ನೃತ್ಯ ಮಾಡಿದ ಶಾಸಕ ಶಿವರಾಮ ಹೆಬ್ಬಾರ

Published 30 ನವೆಂಬರ್ 2023, 7:02 IST
Last Updated 30 ನವೆಂಬರ್ 2023, 7:02 IST
ಅಕ್ಷರ ಗಾತ್ರ

ಮುಂಡಗೋಡ: ಪಟ್ಟಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ 536ನೇ ಕನಕದಾಸ ಜಯಂತ್ಯುತ್ಸವ ಹಾಗೂ ಜಿಲ್ಲಾ ಮಟ್ಟದ ವೀರ ವನಿತೆ ಒನಕೆ ಓಬವ್ವ ಜಯಂತ್ಯುತ್ಸವದ ಮೆರವಣಿಗೆಯಲ್ಲಿ ಶಾಸಕ ಶಿವರಾಮ ಹೆಬ್ಬಾರ ಅವರು ಪಾಲ್ಗೊಂಡು, ಡೊಳ್ಳು ಕುಣಿತಕ್ಕೆ ತಾಳ ಬಾರಿಸುತ್ತ ಹೆಜ್ಜೆ ಹಾಕಿದರು.

ಶಾಸಕ ಶಿವರಾಮ ಹೆಬ್ಬಾರ ಕುಣಿತದಿಂದ ಪುಳಕಿತರಾದ ನೆರೆದವರು ಸಹ ಕೆಲ ಹೊತ್ತು ಕುಣಿದು ಸಂಭ್ರಮಿಸಿದರು. ತಹಶೀಲ್ದಾರ್ ಶಂಕರ ಗೌಡಿ ಹಾಗೂ ಜನಪ್ರತಿನಿಧಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT