1973ರಲ್ಲಿ ಕೈಗಾರಿಕಾ ವಸಾಹತು ಪ್ರಾರಂಭ 20 ಎಕರೆ ವಿಸ್ತೀರ್ಣದಲ್ಲಿ ಅನುಷ್ಠಾನ 40 ನಿವೇಶನಗಳು ಭರ್ತಿ
ಶಿರಸಿಯಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಅವಕಾಶವಿಲ್ಲದ ಕಾರಣ ಬಹುತೇಕ ಉದ್ದಿಮೆದಾರರು ಸಣ್ಣ ಉದ್ದಿಮೆ ಆರಂಭಿಸಲು ಉತ್ಸುಕರಾಗಿದ್ದಾರೆ. ಅದಕ್ಕಾಗಿ ಕೈಗಾರಿಕಾ ವಸಾಹತು ವಿಸ್ತರಣೆಯಾಗಬೇಕಿದೆ
ಸದಾನಂದ ಶರ್ಮಾ ಉದ್ಯಮಿ
ಎರಡನೇ ಹಂತದ ಕೈಗಾರಿಕಾ ವಸಾಹತು ಸ್ಥಾಪಿಸಲು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮತ್ತೆ ಪ್ರಸ್ತಾವ ಸಲ್ಲಿಸಲಾಗುವುದು. ಈಗಿರುವ ವಸಾಹತುವಿನ ಮೂಲ ಸೌಕರ್ಯ ವೃದ್ಧಿಸಲು ಕೋರಲಾಗುವುದು
ಅಣ್ಣಪ್ಪ ನಾಯ್ಕ ಸಣ್ಣ ಕೈಗಾರಿಕೆಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ