ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರ್ಷಿಕ ಕ್ರೀಡಾಕೂಟ: ಮುರುಡೇಶ್ವರ ವಿದ್ಯಾರ್ಥಿಗಳ ಸಾಧನೆ

Published 28 ನವೆಂಬರ್ 2023, 11:37 IST
Last Updated 28 ನವೆಂಬರ್ 2023, 11:37 IST
ಅಕ್ಷರ ಗಾತ್ರ

ಭಟ್ಕಳ: ಮುರುಡೇಶ್ವರದ ಆರ್.ಎನ್.ಎಸ್. ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ರಾಮ ನಗರದಲ್ಲಿ ನಡೆದ ಸಿ.ಬಿ.ಎಸ್.ಇ. ಶಾಲೆಗಳ ವಾರ್ಷಿಕ ಕ್ರೀಡಾ ಕೂಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಜಿಲ್ಲೆಯ ಸುಮಾರು 11 ಸಿ.ಬಿ.ಎಸ್.ಇ. ಶಾಲೆಗಳ ವಿದ್ಯಾರ್ಥಿಗಳು ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಮುರುಡೇಶ್ವರದ ಆರ್.ಎನ್.ಎಸ್. ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು 10 ಪದಕಗಳನ್ನು ತಮ್ಮದಾಗಿಸಿಕೊಂಡು ಉತ್ತಮ ಸಾಧನೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT