ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕನ್ನಡ: NCC ಕೆಡೆಟ್‌ಗಳಿಗೆ ಹಾಯಿದೋಣಿ ಟ್ರೈನಿಂಗ್ I NCC camp at Naval Base

Last Updated 25 ಸೆಪ್ಟೆಂಬರ್ 2022, 15:15 IST
ಅಕ್ಷರ ಗಾತ್ರ

ಎನ್.ಸಿ.ಸಿ.ಯ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯಗಳ ವ್ಯಾಪ್ತಿಯ ಕೆಡೆಟ್‌ಗಳಿಗೆ ಇದೇ ಮೊದಲ ಬಾರಿ ಕಾರವಾರದಲ್ಲಿ ಸಮುದ್ರಯಾನ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಹಿಂದಿನ ವರ್ಷಗಳಲ್ಲಿ ಗೋವಾದಲ್ಲಿ ತರಬೇತಿ ನೀಡಲಾಗುತ್ತಿತ್ತು. ಸೆ.23ರಿಂದ ಅ.2ರ ತನಕ ನಡೆಯುವ ತರಬೇತಿಯಲ್ಲಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 60 ಕೆಡೆಟ್‌ಗಳು ಪಾಲ್ಗೊಂಡಿದ್ದಾರೆ. ತಲಾ 27 ಅಡಿಗಳಷ್ಟು ಉದ್ದದ, ಮೋಟರ್ ಅಳವಡಿಸಿದ ಮೂರು ಹಾಯಿ ದೋಣಿಗಳಲ್ಲಿ, ಕಾಳಿ ನದಿ ಮತ್ತು ಅರಬ್ಬಿ ಸಮುದ್ರದಲ್ಲಿ ಸುಮಾರು 200ಕ್ಕೂ ಹೆಚ್ಚು ಕಿಲೋಮೀಟರ್ ದೂರದ ಯಾನದಲ್ಲಿ ಪಾಲ್ಗೊಳ್ಳುತ್ತಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT