₹12 ಸಾವಿರ ಲಂಚ: ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಇಬ್ಬರು SDA ಬಂಧನ
Hanagal Tahsildar office ಹಾನಗಲ್ ತಹಶೀಲ್ದಾರ್ ಕಚೇರಿಯಲ್ಲಿ ₹12 ಸಾವಿರ ಲಂಚ ಪಡೆಯುತ್ತಿದ್ದ ಆರೋಪದಡಿ ಶಿರಸ್ತೆದಾರ ಹಾಗೂ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು (ಎಸ್‌ಡಿಎ) ಹಾವೇರಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ.Last Updated 18 ಅಕ್ಟೋಬರ್ 2025, 12:52 IST