ಹಳಿಯಾಳದ ತೇಗ್ನಳ್ಳಿ ಗ್ರಾಮದ ಲಕ್ಷ್ಮಣ ಘಂಟು ಲಾಡು ಮಾರುತಿ ಘಂಟು ಲಾಡು ಗದ್ದೆಯಲ್ಲಿ ಭತ್ತದ ಪೈರನ್ನು ಕಟಾವು ಮಾಡುತ್ತಿರುವುದು
ಹಳಿಯಾಳ ತಾಲ್ಲೂಕಿನ ತೇಗ್ನಳ್ಳಿ ಗ್ರಾಮದಲ್ಲಿಯ ಸಾವಂತ ಅವರ ಗದ್ದೆಯಲ್ಲಿ ಭತ್ತ ಕಟಾವು ಮಾಡಿ ರಾಶಿ ಮಾಡಿರುವುದು

ಭತ್ತ ಕಟ್ಟಾವು ಮಾಡಿ ಬಣವೆ ಹಾಕುವಾಗ ಹುಲ್ಲು ಚೆನ್ನಾಗಿ ಒಣಗಿಸಿ ಬಣವೆ ಹಾಕಬೇಕು. ಆಗ ಮಾತ್ರ ಭತ್ತ ಚೆನ್ನಾಗಿ ಉಳಿದು ದರವು ಚೆನ್ನಾಗಿ ಬರುತ್ತದೆ
ಪಿ.ಐ. ಮಾನೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕಹಳಿಯಾಳದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಅಡಿ ಭತ್ತ ಖರೀದಿ ಕೇಂದ್ರ ಆರಂಭವಾಗಿದೆ
ಖರೀದಿ ಕೇಂದ್ರದಲ್ಲಿಲ್ಲ ನೋಂದಣಿ
‘ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಆಹಾರ ನಿಗಮದಿಂದ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ತೆರೆಯಲಾಗಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಲ್ ಗೆ ₹2369 ಹಾಗೂ ಎ ಗ್ರೇಡ್ ಭತ್ತಕ್ಕೆ ₹2389 ನಿಗದಿಪಡಿಸಲಾಗಿದೆ. ಖರೀದಿ ಪ್ರಕ್ರಿಯೆ ಫೆ.28ರವರೆಗೆ ನಡೆಯಲಿದೆ. ಆದರೆ ಈವರೆಗೂ ಯಾರೂ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಲ್ಲ’ ಎಂದು ಆಹಾರ ನಿಗಮ ವ್ಯವಸ್ಥಾಪಕ ದಿನೇಶ ನಾಯ್ಕ ಹೇಳಿದರು.