ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಡಗೋಡ: ಪಿಂಚಣಿ ಅದಾಲತ್ ಡಿ.20ರಂದು

Published 7 ಡಿಸೆಂಬರ್ 2023, 15:45 IST
Last Updated 7 ಡಿಸೆಂಬರ್ 2023, 15:45 IST
ಅಕ್ಷರ ಗಾತ್ರ

ಮುಂಡಗೋಡ: ತಾಲ್ಲೂಕಿನ ಚವಡಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಡಿ.20ರಂದು ಬೆಳಿಗ್ಗೆ 11 ಗಂಟೆಗೆ ಪಿಂಚಣಿ ಅದಾಲತ್‌ ಹಾಗೂ ಪಹಣಿ ತಿದ್ದುಪಡಿ ಕುರಿತು ಕಂದಾಯ ಅದಾಲತ್‌ ನಡೆಸಲಾಗುವುದು. ಪಿಂಚಣಿ ಫಲಾನುಭವಿಗಳ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಕೈಗೊಳ್ಳುವ ಉದ್ದೇಶದಿಂದ ಅದಾಲತ್‌ ಆಯೋಜಿಸಲಾಗಿದೆ.

ಹೊಸ ಪಿಂಚಣಿದಾರರಿಗೆ ಪಿಂಚಣಿ ಮಂಜೂರು ಮಾಡುವುದಕ್ಕೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಹಶೀಲ್ದಾರ್‌ ಶಂಕರ ಗೌಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT