ಶಿರಸಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಿರುವುದು ಉತ್ತಮ ಆಡಳಿತಕ್ಕೆ ಜನ ಬೆಂಬಲಿಸುತ್ತಾರೆ ಎಂಬುದರ ಸಂಕೇತ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.

ನಗರದಲ್ಲಿ ಸೋಮವಾರ ಮಾಧ್ಯಮದವರೊಡನೆ ಮಾತನಾಡಿದ ಅವರು, 'ಬಿಜೆಪಿ ಸರಕಾರ ಬಂದಮೇಲೆ ಸಾಕಷ್ಟು ಅಭಿವೃದ್ಧಿ ಕಾರ್ಯವಾಗಿದೆ. ಹೀಗಾಗಿ ಬೆಳಗಾವಿಯಲ್ಲಿ ಬಿಜೆಪಿ ಆಡಳಿತಕ್ಕೆ ಬರುವ ನಿರೀಕ್ಷೆ ಇತ್ತು. ಹುಬ್ಬಳ್ಳಿ ಧಾರವಾಡ ಪಾಲಿಕೆಯಲ್ಲೂ ಹೆಚ್ಚು ಸ್ಥಾನ ಗಳಿಸಿ ಹ್ಯಾಟ್ರಿಕ್ ಸಾಧಿಸಿದ್ದೆವೆ' ಎಂದರು.

'ಪಾಲಿಕೆ ಚುನಾವಣೆ ಫಲಿತಾಂಶ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಆಗಲಿದೆ' ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪ್ರತಿಕ್ರಿಸಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.