ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಕೋಲಾ | ಸುಳ್ಳು ಪ್ರಕರಣ ದಾಖಲಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ

Published 20 ಫೆಬ್ರುವರಿ 2024, 15:14 IST
Last Updated 20 ಫೆಬ್ರುವರಿ 2024, 15:14 IST
ಅಕ್ಷರ ಗಾತ್ರ

ಅಂಕೋಲಾ: ರಾಮನಗರದಲ್ಲಿ ವಕೀಲರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸರ ಮೇಲೆ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಅಂಕೋಲಾ ವಕೀಲರ ಸಂಘದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಶಂಕರ ಬಿ. ಅವರಿಗೆ ಮನವಿ ಸಲ್ಲಿಸಲಾಯಿತು.

ವಕೀಲರ ಮೇಲೆ ಸುಳ್ಳು ಪ್ರಕರಣ ಹಾಕಿ ಪ್ರಥಮ ವರ್ತಮಾನ ವರದಿಯನ್ನು ನೀಡರುವುದು ಖಂಡನೀಯ. ಕಾನೂನು ಮೀರಿದ ಆರಕ್ಷಕ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ವಕೀಲರ ಸಂಘದ ಅಧ್ಯಕ್ಷ ವಿನೋದ ಶಾನಭಾಗ, ವಕೀಲರಾದ ನಿತ್ಯಾನಂದ ಕವರಿ, ಉಮೇಶ ನಾಯ್ಕ, ನಾಗಾನಂದ ಬಂಟ, ಎಸ್.ಜಿ.ನಾಯ್ಕ, ಇತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT