ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ಯಕ್ಷಗಾನ ಕಲಾವಿದ ರಾಮಚಂದ್ರ ನಿಧನ

Published 21 ಸೆಪ್ಟೆಂಬರ್ 2023, 9:16 IST
Last Updated 21 ಸೆಪ್ಟೆಂಬರ್ 2023, 9:16 IST
ಅಕ್ಷರ ಗಾತ್ರ

ಸಿದ್ದಾಪುರ: ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನಬೈಲ್ (57) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.

ಅದ್ಭುತ ಕಂಠಸಿರಿಯ ಯಕ್ಷಗಾನ ಭಾಗವತರೂ, ಕೃತಿ ರಚನಾಕಾರರೂ ಆಗಿದ್ದ ಅವರು ಸಾಲಿಗ್ರಾಮ ಮೇಳ, ಸಿಗಂದೂರು ಮೇಳ ಹಾಗೂ ವಿವಿಧ ಬಯಲಾಟ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದರು.

ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT