ಬುಧವಾರ, 24 ಡಿಸೆಂಬರ್ 2025
×
ADVERTISEMENT
ADVERTISEMENT

ನದಿ ಜೋಡಣೆ | ಸಮಾವೇಶ ಯಶಸ್ಸಿಗೆ ಸಾರ್ವಜನಿಕರ ಬೆಂಬಲ ಅಗತ್ಯ: ಸ್ವರ್ಣವಲ್ಲೀ ಶ್ರೀ

Published : 24 ಡಿಸೆಂಬರ್ 2025, 8:08 IST
Last Updated : 24 ಡಿಸೆಂಬರ್ 2025, 8:08 IST
ಫಾಲೋ ಮಾಡಿ
Comments
ಬೃಹತ್ ಜನಾಂದೋಲನದ ಪೂರ್ವಭಾವಿಯಾಗಿ ನಡೆಯುವ ಜಾಗೃತಿ ಕಾರ್ಯಕ್ರಮಗಳಲ್ಲಿ ನದಿ ಜೋಡಣೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಮಗ್ರ ಮಾಹಿತಿ ಒದಗಿಸಬೇಕು
ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಸ್ವರ್ಣವಲ್ಲೀ ಮಠ
ವಿವಿಧ ಕಾರ್ಯಕ್ರಮ ಆಯೋಜನೆ
ಡಿ.29ರಂದು ಸಿದ್ಧಾಪುರದಲ್ಲಿ ಎಲ್ಲ ಸಹಕಾರಿಗಳ ಸಭೆ ನಡೆಯಲಿದೆ. ಇದರ ಜತೆ ಹೆಗ್ಗರಣಿಯಲ್ಲಿ ತಯಾರಿ ಸಭೆಗಳು ನಡೆಯಲಿವೆ. ಗ್ರಾಮೀಣ ಪ್ರದೇಶದ ಮನೆ ಮನೆಗೆ ಕರಪತ್ರ ವಿತರಣೆ  ಆಗಲಿದೆ. ವಿವಿಧ ಧಾರ್ಮಿಕ ಮುಖಂಡರ ಭೇಟಿ ಮಾಡಿ ಆಹ್ವಾನದ ಜತೆಗೆ ಕುಮಟಾದಲ್ಲಿ ಜ.1ರಂದು ಅಘನಾಶಿನಿ ಜಾಗೃತಿ ಸಭೆ ನಡೆಸಲಾಗುವುದು. ಅಂಕೋಲಾದ ಕಲ್ಲೇಶ್ವರದಲ್ಲಿ ಸಭೆ ನಡೆಸುವ ಜತೆ ಶಿರಸಿ ಉಪವಿಭಾಗಾಧಿಕಾರಿ ಅರಣ್ಯ ಕಚೇರಿಗೆ ಸದ್ಯದಲ್ಲೆ ಬೇಡ್ತಿ ನಿಯೋಗ ಭೇಟಿ ನೀಡಲಿದೆ ಎಂದು ಪ್ರಮುಖರು ಸಭೆಗೆ ತಿಳಿಸಿದರು. ಇದೇ ವೇಳೆ ಸಾಮಾಜಿಕ ಮಾಧ್ಯಮದ ಮೂಲಕ ಬೇಡ್ತಿ– ಅಘನಾಶಿನಿ ಜಾಗೃತಿ ಮೂಡಿಸಲು ಜವಾಬ್ದಾರಿ ನೀಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT