ಸೀಮೆಎಣ್ಣೆ ದರ ಇಳಿಕೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಲು ನಾಡದೋಣಿ ಮೀನುಗಾರರ ಒಕ್ಕೂಟ ಸಭೆ ನಡೆಸಿ ನಿರ್ಧರಿಸಿದೆ
ಸೋಮನಾಥ ಮೊಗೇರ ನಾಡದೋಣಿ ಮೀನುಗಾರರ ಒಕ್ಕೂಟದ ಸಹ ಕಾರ್ಯದರ್ಶಿ
ಕೇಂದ್ರದಿಂದ ಸೀಮೆಎಣ್ಣೆ ಪೂರೈಕೆ ಸ್ಥಗಿತವಾಗಿದೆ. ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದಿಂದ (ಕೆಎಫ್‌ಡಿಸಿ) ಸೀಮೆಎಣ್ಣೆ ಖರೀದಿಸಿ ಮೀನುಗಾರಿಕೆ ಸಹಕಾರ ಸಂಘಗಳ ಮೂಲಕ ವಿತರಣೆ ಮಾಡಲಾಗುತ್ತಿದೆ