ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ‘ಈತ ಮಾಡಬೇಕಾದ ಮೊದಲ ಕೆಲಸವೆಂದರೆ ಕೂಡಲೇ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗುವುದು! ಇದು ಪ್ರಾಯೋಗಿಕವಾಗಿಯೂ ಸುಲಭ ಮತ್ತು ಅಂತಿಮ ಪರಿಹಾರ ಕೂಡ. ಇಲ್ಲೇ ಇದ್ದು ದೇಶ ಒಡೆಯುವ ಬದಲು ಅಲ್ಲಿಗೆ ಹೋಗಿ ನಮ್ಮ ದೇಶ ಮತ್ತು ನಮ್ಮ ಸರ್ಕಾರದ ವಿರುದ್ಧ ನೇರ ಹೋರಾಟ ಮಾಡುವುದು ಒಳಿತು! ಇದರಲ್ಲಾದರೂ ನಿಯತ್ತು ತೋರಿಸಲಿ’ ಎಂದಿದ್ದಾರೆ.