ಹಳಿಯಾಳ ತಾಲ್ಲೂಕಿನ ಬೆಳವಟಗಿ ಗ್ರಾಮದಲ್ಲಿ ನೂತನವಾಗಿ ಪ್ರತಿಷ್ಠಾಪನೆಗೊಳ್ಳಲಿರುವ ಶಿವಾಜಿ ಮಹಾರಾಜರ ಕಂಚಿನ ಮೂರ್ತಿ ನಿರ್ಮಾಣ ಕಾಮಗಾರಿಗೆ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಮಠದ ಮರಾಠಾ ಜಗದ್ಗುರು ವೇದಾಂತಾಚಾರ್ಯ ಮಂಜುನಾಥ ಭಾರತಿ ಸ್ವಾಮೀಜಿ ಚಾಲನೆ ನೀಡಿದರು. ಕೆ.ಕೆ ಹಳ್ಳಿ ಶ್ರೀಗುರು ನಿತ್ಯಾನಂದ ಆಶ್ರಮದ ಸುಬ್ರಹ್ಮಣ್ಯ ಸ್ವಾಮಿಜಿಗಳು ಮತ್ತಿತರರು ಪಾಲ್ಗೋಂಡಿದ್ದ