ಸಿದ್ದಾಪುರ: ದೇಶದಲ್ಲಿ ಗೋಮಾತೆಗೆ ವಿಶೇಷ ಸ್ಥಾನಮಾನ, ಗೌರವ ಪ್ರಾಪ್ತಿಗಾಗಿ ಸಂತರ ನೇತೃತ್ವದಲ್ಲಿ ಗೋಮಾತಾ ಸಮ್ಮಾನ್ ಅಭಿಯಾನ ಆರಂಭವಾಗಿದ್ದು, ರಾಮಚಂದ್ರಾಪುರಮಠದ ನಿರ್ದೇಶನದಂತೆ ಸೋಮವಾರ ಸ್ಥಳೀಯ ತಹಶೀಲ್ದಾರ ಎಂ.ಆರ್.ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಲಾಯಿತು.

ಗೋವುಗಳ ಕಳ್ಳ ಸಾಗಣೆ ತಡೆಯಬೇಕು. ಗೋ ಹತ್ಯೆಯನ್ನು ಜಾಮೀನು ರಹಿತ ಅಪರಾಧ ವರ್ಗಕ್ಕೆ ಸೇರಿಸಬೇಕು. ಗೋವಿಗೆ ರಾಷ್ಟ್ರಮಾತೆ ಎಂಬ ಸಂವಿಧಾನಾತ್ಮಕ ಮಾನ್ಯತೆ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಕೋರಲಾಗಿದೆ.

ಮನವಿಯನ್ನು ಭಾನ್ಕುಳಿ ರಾಮದೇವಮಠ ಗೋಸ್ವರ್ಗದ ಗೌರವಾಧ್ಯಕ್ಷ ಆರ್.ಎಸ್. ಹೆಗಡೆ ಹರಗಿ, ಭಜರಂಗದಳದ ಅಧ್ಯಕ್ಷ ಅಣ್ಣಪ್ಪ ನಾಯ್ಕ, ಭಾನ್ಕುಳಿ ಮಠದ ಅಧ್ಯಕ್ಷ ಎಂ.ಎಂ. ಹೆಗಡೆ ಮಗೇಗಾರ, ಸಿದ್ದಾಪುರ ಮಂಡಲ ಅಧ್ಯಕ್ಷ ಸತೀಶ ಆಲ್ಮನೆ, ವಲಯ ಅಧ್ಯಕ್ಷ ಎಸ್.ಜಿ. ಹೆಗಡೆ ಭತ್ತಗೆರೆ, ಭಾನ್ಕುಳಿಮಠ ಸಮಿತಿಯ ಚಂದನ ಶಾಸ್ತ್ರಿ ಸಲ್ಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-20-1643127793

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.