ಸಿದ್ದಾಪುರ: ‘ಸಾಹಿತ್ಯ, ಸಂಗೀತ ಕಲೆಗಳಿಂದ ಮನುಷ್ಯನಿಗೆ ಸಂತೋಷ ದೊರಕುತ್ತದೆ’ ಎಂದು ಶಿರಳಗಿಯ ಚೈತನ್ಯ ರಾಜಾರಾಮ ಕ್ಷೇತ್ರದ ಬ್ರಹ್ಮಾನಂದ ಭಾರತೀ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಶಿರಳಗಿ ಕ್ಷೇತ್ರದಲ್ಲಿ ಬಾಲ ಭಾರತೀ ಸಂಘಟನೆ, ಅನಂತ ಯಕ್ಷಕಲಾ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಕ್ಕಳ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸಾಹಿತಿ ಗಂಗಾಧರ ಕೊಳಗಿ, ಅನಂತ ಯಕ್ಷ ಕಲಾ ಪ್ರತಿಷ್ಠಾನದ ಕಾರ್ಯದರ್ಶಿ ಕೇಶವ ಹೆಗಡೆ ಕೊಳಗಿ ಮಾತನಾಡಿದರು. ಮದ್ದಳೆ ವಾದಕ ಶರತ್ ಜಾನಕೈ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-20-141226168

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.