ಸಿದ್ದಾಪುರ: ‘ಚುನಾಯಿತ ಸದಸ್ಯರು ಮತದಾರರ ಅಳಲು ಆಲಿಸಬೇಕು. ಸಾಕಷ್ಟು ಬಾರಿ ಆಯ್ಕೆಯಾದ ಜನಪ್ರತಿನಿಧಿಗಳೂ ತಮ್ಮ ಕೆಲಸ ಸರಿಯಾಗಿ ಮಾಡಿದ್ದರೆ ಇಷ್ಟು ಸಮಸ್ಯೆಯಾಗುತ್ತಿರಲಿಲ್ಲ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ತಾಲ್ಲೂಕಿನ ವಿವಿಧ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ₹2.35 ಕೋಟಿ ವೆಚ್ಚದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಈಚೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ತಾಲ್ಲೂಕಿನ ಶಿರಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಕ್ಕಳಸೆ ಊರಿನ ಸಭಾಭವನ (₹25 ಲಕ್ಷ), ಹಂಜಕ್ಕಿಯಿಂದ ಬಿಕ್ಕಳಸೆ ರಸ್ತೆ (₹20 ಲಕ್ಷ), ಮುಗದೂರು ರಸ್ತೆ (₹25 ಲಕ್ಷ), ಬೆಡ್ಕಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿರಿಬನದ ಏರಿಯಿಂದ ಕಡಕೇರಿ ರಸ್ತೆ (₹20 ಲಕ್ಷ), ಬೇಡ್ಕಣಿ ಜನತಾ ಕಾಲೊನಿ ರಸ್ತೆ (₹20 ಲಕ್ಷ), ಬಿಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಬ್ಬಿಗದ್ದೆ ಚೌಕಿಮಠ ರಸ್ತೆ (₹20 ಲಕ್ಷ), ಕಟ್ಟೆಕೈ ಕಲಗುಬಳ್ಳಿ ರಸ್ತೆ ಬದಿ ತಡೆಗೋಡೆ (₹15 ಲಕ್ಷ) ನಿರ್ಮಾಣಕ್ಕೆ ಚಾಲನೆ ನೀಡಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಜಿ. ನಾಗರಾಜ ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-20-693437002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.