ಸಿದ್ದಾಪುರ: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸಿದ್ದಾಪುರದ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ, ಆಯುಷ್ ಇಲಾಖೆ ಮತ್ತು ಮೊರಾರ್ಜಿ ದೇಸಾಯಿ ಯೋಗ ಮಹಾವಿದ್ಯಾಲಯದ ಸಹಯೋಗದಲ್ಲಿ ಪಟ್ಟಣದ ಎಂಜಿಸಿ ಮಹಾವಿದ್ಯಾಲಯದ ಮೈದಾನದಲ್ಲಿ ಮಂಗಳವಾರ ಯೋಗ ದಿನಾಚರಣೆ ನಡೆಯಿತು.

ಶಿಕ್ಷಣ ಪ್ರಸಾರಕ ಸಮಿತಿ ಅಧ್ಯಕ್ಷ ಶಶಿಭೂಷಣ ವಿ. ಹೆಗಡೆ ದೊಡ್ಮನೆ ಕಾರ್ಯಕ್ರಮ ಉದ್ಘಾಟಿಸಿದರು. ವೈದ್ಯ ಶ್ರೀಧರ ವೈದ್ಯ ಯೋಗದ ಮಹತ್ವ ಮತ್ತು ಅತ್ಯುತ್ತಮ ಆರೋಗ್ಯಕ್ಕೆ ಯೋಗ ಎಷ್ಟು ಪರಿಣಾಮಕಾರಿಯ ಎಂದು ತಿಳಿಸಿದರು.

ಮಹಾವಿದ್ಯಾಲಯದ ಉಪನ್ಯಾಸಕ ಡಾ.ಅಶ್ವತ ಹೆಗಡೆ ಯೋಗ ಹೇಳಿಕೊಟ್ಟರು. 450ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಪ್ರಾಚಾರ್ಯೆ ಡಾ.ವಾಣಿ ಜೀರಗಲ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-20-1669205144

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.