ಸಿದ್ದಾಪುರ: ಪಟ್ಟಣದ ರಾಜ ಮಾರ್ಗದಲ್ಲಿ ಏಕಮುಖ ಸಂಚಾರ ನಿಯಮ ಪಾಲಿಸುತ್ತಿಲ್ಲ ಮತ್ತು ಪಾರ್ಕಿಂಗ್ ಅವ್ಯವಸ್ಥೆಯ ಕುರಿತು ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಮಂಗಳವಾರ ‘ರಾಜ ಮಾರ್ಗದಲ್ಲಿ ಸಂಚಾರ ಬವಣೆ’ ಎಂಬ ಶೀರ್ಷಿಕೆ ಅಡಿಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.

ವರದಿ ಪ್ರಕಟಗೊಂಡ ಪರಿಣಾಮ ಎಚ್ಚೆತ್ತುಕೊಂಡ ಸ್ಥಳೀಯ ಪೊಲೀಸರು ಶುಕ್ರವಾರ ಕಾರ್ಯಾಚರಣೆ ನಡೆಸಿ 27 ಪ್ರಕರಣಗಳನ್ನು ದಾಖಲಿ ಸಂಚಾರ ಸುವ್ಯವಸ್ಥೆಗೆ ಮುನ್ನುಡಿ ಬರೆದಿದ್ದಾರೆ. ಸಿಪಿಐ ಜೆ ಬಿ ಸೀತಾರಾಮ ಅವರ ನೇತೃತ್ವದಲ್ಲಿ ಪಿಎಸ್ ಐ ಶಾಂತಿನಾಥ ಪಾಸನೆ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-20-366767142

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.