ಶುಕ್ರವಾರ, 1 ಆಗಸ್ಟ್ 2025
×
ADVERTISEMENT
ADVERTISEMENT

ಅಧಿಕಾರಿಗಳ ನಿರ್ಲಕ್ಷ್ಯ | ಶಕ್ತಿ ಯೋಜನೆಗೆ ಧಕ್ಕೆ: ಕೆಡಿಪಿಯಲ್ಲಿ ಸದಸ್ಯರ ಆಕ್ರೋಶ

Published : 26 ಜುಲೈ 2025, 4:57 IST
Last Updated : 26 ಜುಲೈ 2025, 4:57 IST
ಫಾಲೋ ಮಾಡಿ
Comments
ಶಿರಸಿಯ ಬಸ್ ನಿಲ್ದಾಣಗಳಲ್ಲಿ ಮೂತ್ರಾಲಯ ಗುತ್ತಿಗೆ ಪಡೆದವರು ಬಳಕೆದಾರರಿಂದ ₹1ರ ಬದಲು ₹10 ಆಕರಣೆ ಮಾಡುತ್ತಿದ್ದಾರೆ. ಇದು ನಾಚಿಗೆಗೇಡಿನ ಸಂಗತಿ. ಗುತ್ತಿಗೆದಾರರಿಗೆ ನೊಟೀಸ್ ನೀಡಬೇಕು
ಪ್ರಸನ್ನ ಶೆಟ್ಟಿ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ
ಶೇ 98.12ರಷ್ಟು ಗುರಿ ಸಾಧನೆ
‘ಗೃಹಲಕ್ಷ್ಮಿ ಯೋಜನೆಯಡಿ ತಾಲ್ಲೂಕಿನಲ್ಲಿ 41515 ಫಲಾನುಭವಿಗಳು ನೋಂದಣಿಯಾಗಿದ್ದಾರೆ. 765 ಫಲಾನುಭವಿಗಳ ಅರ್ಜಿ ತಿರಸ್ಕೃತಗೊಂಡಿವೆ. ಶೇ 98.12ರಷ್ಟು ಗುರಿ ಸಾಧನೆ ಮಾಡಲಾಗಿದ್ದು 558 ಫಲಾನುಭವಿಗಳ ಅರ್ಜಿ ಸಹಾಯಧನ ಪಾವತಿ ಪ್ರಕ್ರಿಯೆಯಲ್ಲಿದೆ’ ಎಂದು ಸಿಡಿಪಿಒ ಕಚೇರಿ ಸಿಬ್ಬಂದಿ ಸಭೆಯಲ್ಲಿ ಮಾಹಿತಿ ಹಂಚಿಕೊಂಡರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT