ಶುಕ್ರವಾರ, 6 ಮಾರ್ಚ್ 2026
×
ADVERTISEMENT

ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ: ದಾಸನಕೊಪ್ಪದಲ್ಲಿ ರೈತರ ಬೃಹತ್ ಪ್ರತಿಭಟನೆ

Published : 19 ಫೆಬ್ರುವರಿ 2026, 7:05 IST
Last Updated : 19 ಫೆಬ್ರುವರಿ 2026, 7:05 IST
ADVERTISEMENT
ಫಾಲೋ ಮಾಡಿ
Comments
ಅತಿವೃಷ್ಠಿ ಹಾಗೂ ವಿವಿಧ ರೋಗ ಬಾಧೆಯಿಂದ ಪ್ರಸಕ್ತವರ್ಷ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ ಹೊಸ ಸಾಲ ನೀಡಬೇಕು.
ರಾಘವೇಂದ್ರ ನಾಯ್ಕ ರಾಜ್ಯ ರೈತ ಸಂಘ ಕಾರ್ಯದರ್ಶಿ
ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ: 
ಶಿರಸಿ–ಹಾವೇರಿ ಹೆದ್ದಾರಿ ಕಾಮಗಾರಿ ಆರಂಭಗೊಂಡು ಹಲವು ವರ್ಷಗಳು ಕಳೆದಿವೆ. ಆದರೂ ಇದುವರೆಗೂ ಕಾಮಗಾರಿ ಮುಕ್ತಾಯ ಗೊಂಡಿಲ್ಲ. ಅರ್ಧಂಬರ್ಧ ಕಾಮಗಾರಿಯಿಂದಾಗಿ ಅಪಘಾತಗಳು ಸಂಭವಿಸುತ್ತಲೇ ಇದೆ. ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಮೇ ಅಂತ್ಯದೊಳಗೆ ಕಾಮಗಾರಿ ಮುಗಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಇಲ್ಲವಾದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಬೇಕಾಗುತ್ತದೆ’ ಇದೇ ವೇಳೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT