ಒಟ್ಟು 74 ಕಿ.ಮೀ ರಸ್ತೆ ವಿಸ್ತರಣೆ | 22 ಕಿ.ಮೀ ಶಿರಸಿ ತಾಲ್ಲೂಕಿನಲ್ಲಿ ಹಾದುಹೋಗುವ ರಸ್ತೆ | ಬೇರೆಡೆ ಗಿಡ ಬೆಳೆಸಲು ಜಾಗದ ಗುರುತು
ಹೆದ್ದಾರಿ ವಿಸ್ತರಣೆ ಕಾಮಗಾರಿ ಕೈಗೆತ್ತಿಕೊಳ್ಳಲು ಈಗಾಗಲೇ ಅನುಮತಿ ಸಿಕ್ಕಿದ್ದು ಮಳೆ ನಿಂತ ನಂತರ ಕಾಮಗಾರಿ ಪೂರ್ಣಪ್ರಮಾಣದಲ್ಲಿ ಆರಂಭಿಸುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ. ಅಲ್ಲಿವರೆಗೆ ರಸ್ತೆಯನ್ನು ತಾತ್ಕಾಲಿಕವಾಗಿ ನಿರ್ವಹಿಸಲು ಸೂಚಿಸಿದ್ದೇನೆ