ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಶಿರಸಿ: ಕದಂಬೋತ್ಸವ ಆಮಂತ್ರಣಕ್ಕೆ ಹೊರಟ ಕದಂಬ ಜ್ಯೋತಿ

ಗುಡ್ನಾಪುರದಲ್ಲಿ ಶಾಸಕ ಶಿವರಾಮ ಹೆಬ್ಬಾರ ಚಾಲನೆ
Published : 10 ಏಪ್ರಿಲ್ 2025, 12:44 IST
Last Updated : 10 ಏಪ್ರಿಲ್ 2025, 12:44 IST
ಫಾಲೋ ಮಾಡಿ
Comments
ಪ್ರತಿ ವರ್ಷ ಡಿಸೆಂಬರ್ ತಿಂಗಳಿನಲ್ಲಿಯೇ ಕದಂಬೋತ್ಸವ ಆಚರಿಸಬೇಕು. ಪ್ರಾಚ್ಯವಸ್ತು ಇಲಾಖೆಯ ಗುಡ್ನಾಪುರದ ರಾಣಿ ವಿಲಾಸವನ್ನು ನಿರ್ಲಕ್ಷ್ಯ ವಹಿಸಿದೆ. ಗುಡ್ನಾಪುರ ಕೆರೆ 150 ಎಕರೆ ವಿಸ್ತೀರ್ಣ ಹೊಂದಿದ್ದು  ಕೆರೆ ಹೂಳು ತುಂಬಿದೆ. ಹೂಳೆತ್ತುವ ಕೆಲಸ ಆಗಬೇಕು.
ಸಿ.ಎಫ್.ನಾಯ್ಕ ಬನವಾಸಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT