ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಶಿರಸಿ: ಬಾಡಿಗೆ ಅಂಗಡಿಕಾರರಿಗೆ ವ್ಯಾಪಾರ ನಷ್ಟ!

ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ
Published : 10 ಅಕ್ಟೋಬರ್ 2024, 4:24 IST
Last Updated : 10 ಅಕ್ಟೋಬರ್ 2024, 4:24 IST
ಫಾಲೋ ಮಾಡಿ
Comments
ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸಿ ಖಾಯಂ ಅಂಗಡಿಕಾರರಿಗೆ ಅನುಕೂಲ ಕಲ್ಪಿಸಬೇಕು.
ನಾರಾಯಣ ನಾಯ್ಕ ಅಂಗಡಿಕಾರ
ಬೀದಿ ಬದಿ ವ್ಯಾಪಾರಿಗಳಿಂದ ಬಾಡಿಗೆ ಅಂಗಡಿಕಾರರಿಗೆ ಆಗುವ ಸಮಸ್ಯೆ ಬಗ್ಗೆ ಅಧ್ಯಕ್ಷರ ಗಮನಕ್ಕೆ ತಂದು ಸಾಮಾನ್ಯ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು
ಎಚ್.ಕಾಂತರಾಜ್ ಪೌರಾಯುಕ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT