ಶಿರಸಿ: 'ನಾಟಿ ವೈದ್ಯ ಮಂಜುನಾಥ ಹೂಡ್ಲಮನೆ ಅವರು ಆಯುರ್ವೇದ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದು, ಇದೀಗ ತಮ್ಮ ಚುಟುಕು ಮದ್ದು ಕೃತಿಯ ಮೂಲಕ ಸಾಹಿತ್ಯ ಕ್ಷೇತ್ರವನ್ನೂ ಶ್ರೀಮಂತಗೊಳಿಸಿದ್ದಾರೆ' ಎಂದು ಆಯುರ್ವೇದ ವೈದ್ಯ ರಾಮಚಂದ್ರ ಹೆಗಡೆ ತಾರೇಹಳ್ಳಿ ಹೇಳಿದರು.

ತಾಲ್ಲೂಕಿನ ಗಡಿಭಾಗದ ಅಘನಾಶಿನಿ ನದಿ ಸಂಗಮದ ಆನೆಗುಂಡಿಯಲ್ಲಿ ಭಾನುವಾರ ಸಾಹಿತ್ಯ ಸಿಂಚನ ಬಳಗ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಪತ್ರಕರ್ತ ನಾಗರಾಜ ಮತ್ತಿಗಾರ, ಚುಟುಕು ಕವಿ ದತ್ತಗುರು ಕಂಠಿ ಮಾತನಾಡಿದರು.

ಸಾಹಿತ್ಯ ಸಿಂಚನ ಬಳಗದ ಸಂಸ್ಥಾಪಕ ಅಧ್ಯಕ್ಷ ಶಿವಪ್ರಸಾದ ಹಿರೇಕೈ ಪ್ರಾಸ್ತಾವಿಕ ಮಾತನಾಡಿದರು.

ಕಾರ್ಯಕ್ರಮದಲ್ಲಿ ಯಶಸ್ವಿನಿ ಮೂರ್ತಿ, ರಾಘವೇಂದ್ರ ಯಲ್ಲಾಪುರ ಹಾಗೂ ಇತರರು ಚುಟುಕು ವಾಚಿಸಿದರು. ದಿವ್ಯಾ ಹೆಗಡೆ ನಿರ್ವಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-20-1025198751

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.