ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ಲಾಂ ಇರುವವರೆಗೆ ಜಗತ್ತಿಗೆ ನೆಮ್ಮದಿಯಿಲ್ಲ: ಅನಂತಕುಮಾರ ಹೆಗಡೆ

Published 15 ಫೆಬ್ರುವರಿ 2024, 16:24 IST
Last Updated 15 ಫೆಬ್ರುವರಿ 2024, 16:24 IST
ಅಕ್ಷರ ಗಾತ್ರ

ಶಿರಸಿ: ‘ಎಲ್ಲಿಯವರೆಗೆ ಇಸ್ಲಾಂ ಇರುತ್ತದೋ, ಅಲ್ಲಿಯವರೆಗೆ ಜಗತ್ತಿಗೆ ನೆಮ್ಮದಿಯಿಲ್ಲ. ಇಂಥ ಕಾಲಘಟ್ಟದಲ್ಲಿ ಹಿಂದೂ ಧರ್ಮ, ದೇಶ ಉಳಿಯಲು ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಆಗಬೇಕಾಗಿದೆ’ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು. 

ಇಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಮತ್ತು ಸಂಘ ಪರಿವಾರ ಇದ್ದಲ್ಲಿ ಜಗತ್ತಿಗೆ ನೆಮ್ಮದಿ. ನಾವು ಇಲ್ಲದಿದ್ದರೆ, ಜಗತ್ತಿನಲ್ಲಿ ನೆಮ್ಮದಿ ಇಲ್ಲ. ಹಿಂದುತ್ವವು ನಮ್ಮ ದೇಶದ ಉಸಿರು’ ಎಂದರು.

‘ಕಾಂಗ್ರೆಸ್‌ನವರು ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಯ ಉತ್ಸಾಹ ನೋಡಿ ಶಸ್ತ್ರ ತ್ಯಜಿಸಿದ್ದಾರೆ. ವೈಚಾರಿಕವಾಗಿ ನಾವು ಚುನಾವಣೆ ಗೆದ್ದು ತೋರಿಸಬೇಕಿದೆ’ ಎಂದು ಹೇಳಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT