ಸೋಮವಾರ, 11 ಮೇ 2026
×
ADVERTISEMENT

ಶಿರಸಿ | ಯುಗಾದಿ, ಶೋಭಾಯಾತ್ರೆ ಕುರಿತು ಅರಿವು : ನಗರದಾದ್ಯಂತ ಬೈಕ್ ರ‍್ಯಾಲಿ

Published : 19 ಮಾರ್ಚ್ 2026, 8:09 IST
Last Updated : 19 ಮಾರ್ಚ್ 2026, 8:09 IST
ADVERTISEMENT
ಫಾಲೋ ಮಾಡಿ
Comments
ಯುಗಾದಿ ಶೋಭಾಯಾತ್ರೆ
ಹಿಂದೂ ಸನಾತನ ಸಂಸ್ಕೃತಿಯ ಸಂರಕ್ಷಣೆ ಹಾಗೂ ಹೊಸ ವರ್ಷದ ಸ್ವಾಗತಕ್ಕಾಗಿ ನಗರದಲ್ಲಿ ಗುರುವಾರ ಸಂಜೆ 6.30ಕ್ಕೆ ಯುಗಾದಿ ಉತ್ಸವ ಸಮಿತಿಯಿಂದ ಶೋಭಾಯಾತ್ರೆ ಆಯೋಜಿಸಲಾಗಿದೆ. ವಿಕಾಸಾಶ್ರಮ ಮೈದಾನದಿಂದ ಹೊರಡುವ ಯಾತ್ರೆಯು ಮಾರಿಕಾಂಬಾ ದೇವಸ್ಥಾನದಲ್ಲಿ ಸಮಾರೋಪಗೊಳ್ಳಲಿದೆ. ಈ ಧಾರ್ಮಿಕ ಸಭೆಯಲ್ಲಿ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಬಣ್ಣದಮಠದ  ಶಿವಲಿಂಗ ಸ್ವಾಮೀಜಿ ಹಾಗೂ ಜೈನಮಠದ ಭಟ್ಟಾಕಳಂಕ ಭಟ್ಟಾರಕ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಕಾರ್ಯದರ್ಶಿ ಗಜಾನನ ಪೈ ಮುಖ್ಯ ವಕ್ತಾರರಾಗಿ ಆಗಮಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT